ರಾಜ್ಯದ ಧಾರ್ಮಿಕ ಕ್ಷೇತ್ರಗಳನ್ನು ಅಭಿವೃದ್ಧಿ ಮಾಡಿರೋದು ಕಾಂಗ್ರೆಸ್ ಸರ್ಕಾರ ಮಾತ್ರ: ಡಿಸಿಎಂ ಡಿ.ಕೆ. ಶಿವಕುಮಾರ್..!
ಮಲೆಮಹದೇಶ್ವ(www.thenewzmirror.com):"ರಾಜ್ಯದ ಪ್ರಮುಖ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ ನಾವು ಪ್ರಾಧಿಕಾರಗಳನ್ನು ರಚನೆ ಮಾಡಿದ್ದೇವೆ, ಮಾಡುತ್ತಿದ್ದೇವೆ. ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿ ಮಾಡಿದ್ದು ಕಾಂಗ್ರೆಸ್ ಸರಕಾರ ಮಾತ್ರ. ಈ ಕೆಲಸಗಳನ್ನು ಹಿಂದಿನ ...