ನಟ್ಟು ಬೋಲ್ಟ್ ವಿವಾದ: ಹೇಳಿಕೆ ಸಮರ್ಥಿಸಿಕೊಂಡ ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು(thenewzmirror.com): “ನಾನು ಚಿತ್ರರಂಗದ ಒಳಿತಿಗಾಗಿ ಮಾತನಾಡಿದ್ದೇನೆ. ಒಂದೆರಡು ಸಿನಿಮಾಗಳಿಂದ ಕನ್ನಡ ಚಿತ್ರರಂಗಕ್ಕೆ ಉತ್ತಮ ಯೋಗ ಬಂದಿದೆ. ಬಂದಿರುವ ಯೋಗವನ್ನು ಉಳಿಸಿಕೊಂಡು ಹೋಗಿ ಎಂದು ಹೇಳುತ್ತಿದ್ದೇನೆ. ನಾನು ನನ್ನ ...