ಅನುದಾನ ಹಂಚಿಕೆಯಲ್ಲಿ ಅನ್ಯಾಯ: ಕೇಂದ್ರದ ಭೇಟಿಗೆ ದೆಹಲಿಗೆ ಹೊರಟ ಸಿಎಂ
ರಾಯಚೂರು(www.thenewzmirror.com):15 ನೇ ಹಣಕಾಸು ಆಯೋಗದಲ್ಲಿ ಆಗಿರುವ ಅನ್ಯಾಯವನ್ನು 16ನೇ ಹಣಕಾಸು ಆಯೋಗದಲ್ಲಾದರೂ ಸರಿಪಡಿಸಿ ಎಂದು ಕೇಳಲು ಇಂದು ದೆಹಲಿಗೆ ಹೋಗುತ್ತಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಪರಿಶಿಷ್ಠ ...