ಪಾಕ್,ಬಾಂಗ್ಲಾದ 137 ಅಕ್ರಮ ವಲಸೆಗಾರರ ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಲಾಗಿದೆ : ಗೃಹ ಸಚಿವ ಡಾ.ಜಿ.ಪರಮೇಶ್ವರ್
ಬೆಂಗಳೂರು(thenewzmirror.com): ರಾಜ್ಯದಲ್ಲಿ ಪಾಕಿಸ್ತಾನ ಹಾಗೂ ಬಾಂಗ್ಲಾ ದೇಶದ 137 ಅಕ್ರಮ ವಲಸೆಗಾರರನ್ನು ಪತ್ರೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ಇಂದು ...