ಅಭಿವೃದ್ಧಿಯಲ್ಲಿ ಎರಡನೇ ಸ್ಥಾನದಲ್ಲಿದ್ದ ರಾಜ್ಯ ಈಗ ಭ್ರಷ್ಟಾಚಾರದಲ್ಲಿ ನಂಬರ್ ಒನ್ ಆಗಿದೆ: ವಿಜಯೇಂದ್ರ
ಮಂಗಳೂರು(www.thenewzmirror.com): ರಾಜ್ಯದಲ್ಲಿ ಬಿಜೆಪಿ ಸರಕಾರ ಇದ್ದಾಗ ಅಭಿವೃದ್ಧಿ ವಿಷಯದಲ್ಲಿ ಇಡೀ ದೇಶದಲ್ಲೇ ಕರ್ನಾಟಕವು ಗುಜರಾತ್ ನಂತರದ ಸ್ಥಾನವನ್ನು ಪಡೆದಿತ್ತು ಆದರೆ ಇವತ್ತು ಭ್ರಷ್ಟಾಚಾರದಲ್ಲಿ ಕರ್ನಾಟಕವು ನಂಬರ್ ಒನ್ ...