ಅಭಿವೃದ್ಧಿಯ ಸುತ್ತ ಜನ ಓಡಾಡಬಾರದು, ಜನರ ಸುತ್ತ ಅಭಿವೃದ್ಧಿ ಆಗಬೇಕು:ಬೊಮ್ಮಾಯಿ
ಗದಗ(www.thenewzmirror.com): ಅಭಿವೃದ್ಧಿಯ ಸುತ್ತ ಜನ ಓಡಾಡಬಾರದು, ಜನರ ಸುತ್ತ ಅಭಿವೃದ್ಧಿ ಆಗಬೇಕು. ಎಲ್ಲಿ ಜನ ವಾಸವಾಗಿದ್ದಾರೊ ಅಲ್ಲಿ ಅಭಿವೃದ್ಧಿ ಆಗಬೇಕು,ಗ್ರಾಮಗಳ ಅಭಿವೃದ್ಧಿ ಮಾಡದೇ ದೇಶ ಅಭಿವೃದ್ಧಿಯಾಗಲು ಸಾಧ್ಯವಿಲ್ಲ ...