ಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆಗೆ ಕುಂದಿಲ್ಲ, ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ: ಸಿಎಂ
ಬೆಂಗಳೂರು(thenewzmirror.com): ಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆಗೆ ಕುಂದಿಲ್ಲ, ಈ ಸಂಬಂಧ ಈಗಾಗಲೇ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದು ಪ್ರತಿಪಕ್ಷಗಳ ಆರೋಪವನ್ನು ...