ಕೋಮು ಸಂಘರ್ಷದಿಂದ ದಕ್ಷಿಣ ಕನ್ನಡ ಹೊರತರಲು ಪ್ರವಾಸೋದ್ಯಮ ಅಭಿವೃದ್ದಿ: ದಿನೇಶ್ ಗುಂಡೂರಾವ್
ಬೆಂಗಳೂರು(www.thenewzmirror.com): ದಕ್ಷಿಣ ಕನ್ನಡ ಜಿಲ್ಲೆಯನ್ನು ಕೋಮು ಸಂಘರ್ಷಗಳಿಂದ ಹೊರತರುವತ್ತ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಕರಾವಳಿ ಪ್ರವಾಸೋದ್ಯಮ ಅಭಿವೃದ್ದಿಯ ಕಡೆ ಹೆಚ್ಚಿನ ಗಮನ ಹರಿಸಿದ್ದಾರೆ. ಹೌದು,ದಕ್ಷಿಣ ...