ಜಾತಿ ಗಣತಿ ವರದಿ ಚರ್ಚೆಗೆ ಸರ್ವಪಕ್ಷ ಸಭೆ ಕರೆಯಿರಿ: ಸರ್ಕಾರಕ್ಕೆ ನಿಖಿಲ್ ಕುಮಾರಸ್ವಾಮಿ ಆಗ್ರಹ
ಬೆಂಗಳೂರು(www.thenewzmirror.com): ಜಾತಿಗಣತಿ ವರದಿಯ ಅಂಕಿ ಅಂಶಗಳ ಬಗ್ಗೆ ಚರ್ಚಿಸಲು ರಾಜ್ಯ ಸರ್ಕಾರ ಕೂಡಲೇ ಸರ್ವಪಕ್ಷ ಸಭೆ ಸಭೆ ಕರೆಯಬೇಕು ಎಂದು ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ...