ಕಲಬುರಗಿ ಜಿಲ್ಲೆಯಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಪ್ರಾರಂಭ: ಡಾ. ಶರಣ ಪ್ರಕಾಶ್ ಪಾಟೀಲ್
ಬೆಂಗಳೂರು(thenewzmirror.com): ಕಲಬುರಗಿ ಜಿಲ್ಲೆಯ ವೈದ್ಯಕೀಯ ವಿಜ್ಞಾನಿಗಳ ಸಂಸ್ಥೆಯಲ್ಲಿ ನಿಮ್ಹಾನ್ಸ್ ಮಾದರಿಯ ಸಂಸ್ಥೆಯನ್ನು ಪ್ರಾರಂಭಿಸಲು ಸರ್ಕಾರ ಉದ್ದೇಶಿಸಿದ್ದು, 2025-26ನೇ ಸಾಲಿನ ಆಯವ್ಯಯದಲ್ಲಿ ಸಹ ಘೋಷಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ...