ಬೆಂಗಳೂರು ಶಾಸಕರಾಗಬೇಕಾ? ಮೊದಲು ಸ್ಥಳೀಯ ಸಂಸ್ಥೆ ಚುನಾವಣೆಗೆ ಸಿದ್ಧರಾಗಿ:ಡಿಕೆ ಶಿವಕುಮಾರ್
ಬೆಂಗಳೂರು(www.thenewzmirror.com):ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ ಯಾರೆಲ್ಲಾ ಕಾಂಗ್ರೆಸ್ ನಿಂದ ಸ್ಪರ್ಧಿಸಿ ಶಾಸಕರಾಗಬೇಕು ಎನ್ನುವ ಅಪೇಕ್ಷೆ ಇಟ್ಟುಕೊಂಡಿದ್ದಾರೋ ಅವರೆಲ್ಲಾ ಮೊದಲು ಸ್ಥಳೀಯ ಸಂಸ್ಥೆ ಚುನಾವಣೆಗೆ ಸಿದ್ದರಾಗಿ ಎಂದು ಡಿಸಿಎಂ ಡಿಕೆ ...