HASANA Pendrive | ಪೆನ್ ಡ್ರೈವ್ ಪ್ರಕರಣದ ಹಿಂದೆ ಡಿಕೆಶಿ ಕೈವಾಡ ಆರೋಪ, ಸ್ಪಷ್ಟತೆ ಕೊಟ್ಟ ಡಿಸಿಎಂ
ಬೆಂಗಳೂರು, (www.thenewzmirror.com) ; ನನಗೂ ಪೆನ್ ಡ್ರೈವ್ ಬಿಡುಗಡೆ ಪ್ರಕರಣಕ್ಕೂ ಯಾವುದೇ ಸಂಬಂಧ ಇಲ್ಲ. ಬಿಜೆಪಿ ಕಾರ್ಯಕರ್ತ ದೇವರಾಜೇಗೌಡ ನನ್ನ ವಿರುದ್ಧ ಮಾಡಿರುವ ಆಪಾದನೆಗಳು ಸುಳ್ಳು ಹಾಗೂ ...