ರಾಜ್ಯದಲ್ಲಿ ಸ್ಮಾರ್ಟ್ ಮೀಟರ್ ಹಗರಣ: ಡಾ. ಸಿ.ಎನ್. ಅಶ್ವತ್ಥನಾರಾಯಣ್
ಬೆಂಗಳೂರು(www.thenewzmirror.com): ರಾಜ್ಯದಲ್ಲಿ ಸ್ಮಾರ್ಟ್ ಮೀಟರ್ ಹಗರಣ ವ್ಯವಸ್ಥಿತವಾಗಿ ನಡೆದಿದೆ. 9 ಸುಳ್ಳುಗಳನ್ನು ಹೇಳಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ. ಸಿ.ಎನ್. ಅಶ್ವತ್ಥನಾರಾಯಣ್ ಅವರು ಆಕ್ಷೇಪಿಸಿದ್ದಾರೆ. ...