ಮಲ್ಟಿಪ್ಲೆಕ್ಸ್ ಚಿತ್ರಮಂದಿರಗಳಲ್ಲಿ ಏಕ ರೂಪದ ದರ ನಿಗದಿಗೆ ಕ್ರಮ: ಗೃಹ ಸಚಿವ ಡಾ. ಜಿ. ಪರಮೇಶ್ವರ
ಬೆಂಗಳೂರು(thenewzmirror.com): ರಾಜ್ಯದಲ್ಲಿರುವ ಮಲ್ಟಿಪ್ಲೆಕ್ಸ್ ಚಿತ್ರ ಮಂದಿರಗಳಲ್ಲಿ ಏಕ ರೂಪದ ದರವನ್ನು ಅದಷ್ಟು ಶೀಘ್ರವಾಗಿ ಜಾರಿ ಮಾಡಲು ಕ್ರಮ ವಹಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ...