Good News | ರಾಜ್ಯದಲ್ಲಿ ಡ್ರಗ್ಸ್ ಹಾವಳಿ ಹಿನ್ನಲೆ: ಮಾದಕ ವಸ್ತು ಹಾವಳಿ ತಡೆಗಟ್ಟಲು ಸಮಿತಿ ರಚಿಸಿದ ಸಿಎಂ
ಬೆಂಗಳೂರು, (www.thenewzmirror.com) ; ರಾಜ್ಯದಲ್ಲಿ ಮಾದಕ ವಸ್ತುಗಳ ಹಾವಳಿ ತಡೆಗಟ್ಟಲು ಸಮಿತಿ ರಚಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದಾರೆ. ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ರಾಜ್ಯದಲ್ಲಿ ಡ್ರಗ್ಸ್ ಹಾವಳಿಗೆ ...