ED Raid | ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ನಾಗೇಂದ್ರ, ಬಸನಗೌಡ ದದ್ದಲ್ ಮನೆ ಮೇಲೆ ಇಡಿ ದಾಳಿ, ದಾಖಲೆ ಪರಿಶೀಲನೆ
ಬೆಂಗಳೂರು, (www.thenewzmirror.com) ; ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಅಕ್ರಮ ಪ್ರಕರಣದಲ್ಲಿ ಇದೀಗ ಇಡಿ(ಜಾರಿ ನಿರ್ದೇಶನಾಲಯ) ಎಂಟ್ರಿಯಾಗಿದೆ. ಈ ಹಗರಣಕ್ಕೆ ಸಂಬಂಧಪಟ್ಟಂತೆ ನಿಗಮದ ಅಧ್ಯಕ್ಷ, ...