Crime News | ಚಿನ್ನಕಳ್ಳಸಾಗಣೆ ಪ್ರಕರಣ; ನಟಿ ರನ್ಯಾರಾವ್ ಮನೆ ಮೇಲೆ ED ದಾಳಿ
ಬೆಂಗಳೂರು,(www.thenewzmirror.com); ಏರ್ಪೋರ್ಟ್ನಲ್ಲಿ ಚಿನ್ನ ಕಳ್ಳಸಾಗಣೆ ಮಾಡುವಾಗ ಸಿಕ್ಕಿಬಿದ್ದಿದ್ದ ನಟಿ ರನ್ಯಾರಾವ್ಮನೆ ಮೇಲೆ ED(ಜಾರಿ ನಿರ್ದೇಶನಾಲಯ) ದಾಳಿ ನಡೆಸಿದೆ. ಈಗಾಗಲೇ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧನದಲ್ಲಿರುವ ನಟಿ ರನ್ಯಾರಾವ್ವಿಚಾರಣೆ ಎದುರಿಸುತ್ತಿದ್ದಾರೆ. ...