ಆಪರೇಷನ್ ಸಿಂಧೂರ ಎಫೆಕ್ಟ್: ಜಲಾಶಯಗಳ ಸಮೀಪಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬೆಂಗಳೂರು(www.thenewzmirror.com): ಆಪರೇಷನ್ ಸಿಂಧೂರ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯದ ಎಲ್ಲಾ ಅಣೆಕಟ್ಟುಗಳಿಗೆ ಭದ್ರತೆ ಒದಗಿಸಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಅವರು, ರಾಜ್ಯದಲ್ಲಿ ...