ಅಲ್ಪಸಂಖ್ಯಾತರಿಗೆ ಅವಕಾಶ ಮಾಡಿಕೊಟ್ಟು ಸಮಬಾಳು ಸಮಪಾಲು ಎಂದು ವಿಜಯೇಂದ್ರ ಹೇಳಲಿ: ಡಿಸಿಎಂ ಡಿ.ಕೆ.ಶಿವಕುಮಾರ್
ಗದಗ(thenewzmirror.com): "ಸಮಬಾಳು ಸಮಪಾಲು ಎನ್ನುವ ವಿಜೆಯೇಂದ್ರ ಅವರು ಅಲ್ಪಸಂಖ್ಯಾತರಲ್ಲಿ ಯಾರದರೊಬ್ಬರನ್ನು ಎಂಎಲ್‌ಸಿ, ರಾಜ್ಯಸಭಾ ಸದ್ಯಸರನ್ನಾಗಿ, ಕೇಂದ್ರ ಸಂಪುಟದಲ್ಲಿ ಮಂತ್ರಿ ಮಾಡಿಕೊಳ್ಳಲಿ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿರುಗೇಟು ...