ಡಿಸಿಎಂ ಪಾಲ್ಗೊಂಡ ನಂತರ ಚಿನ್ನಸ್ವಾಮಿ ಸ್ಟೇಡಿಯಂ ಕಾರ್ಯಕ್ರಮ ಅನಧಿಕೃತ ಹೇಗಾಗಲಿದೆ: ಸುರೇಶ್ ಕುಮಾರ್
ಬೆಂಗಳೂರು(www.thenewzmirror.com):ವಿಧಾನಸೌಧದ ಆವರಣದಲ್ಲಿ ನಡೆದ ಕಾರ್ಯಕ್ರಮಕ್ಕೆ ಸರ್ಕಾರದ ಅನುಮತಿ ಇತ್ತೇ ವಿನ: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಕಾರ್ಯಕ್ರಮಕ್ಕೆ ಸರ್ಕಾರದ ಅನುಮತಿ ಇರಲಿಲ್ಲ ಎಂಬುದನ್ನು ಸಿಎಂ ಪರೋಕ್ಷವಾಗಿ ...