ಜನಿವಾರ ಹಾಕಿರುವ ವಿದ್ಯಾರ್ಥಿಗಳ ಪರೀಕ್ಷೆಗೆ ನಿರಾಕರಿಸಿದ ಅಧಿಕಾರಿಗಳ ವಿರುದ್ದ ಶಿಸ್ತು ಕ್ರಮ: ಬಸವರಾಜ ಬೊಮ್ಮಾಯಿ ಆಗ್ರಹ
ಬೆಂಗಳೂರು(www.thenewzmirror.com): ಬೀದರ್ ನಲ್ಲಿ ಸಿಇಟಿ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿ ಜನಿವಾರ ಹಾಕಿರುವ ಕಾರಣಕ್ಕೆ ಪರೀಕ್ಷೆಗೆ ಅವಕಾಶ ನಿರಾಕರಣೆ ಮಾಡಿದ್ದು, ಶಿವಮೊಗ್ಗದಲ್ಲಿ ವಿದ್ಯಾರ್ಥಿ ಹಾಕಿಕೊಂಡಿದ್ದ ಜನಿವಾರ ಕಿತ್ತು ...