ಗಡಿಯಲ್ಲಿ ಯೋಧರು ಹೋರಾಡುತ್ತಿರುವಾಗ ನನ್ನ ಜನ್ಮದಿನಾಚರಣೆ ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು(www.thenewzmirror.com):ಪ್ರಸ್ತುತ ದೇಶದ ಗಡಿಯಲ್ಲಿ ಯುದ್ಧದಂತಹ ಸನ್ನಿವೇಶ ನಿರ್ಮಾಣವಾಗಿರುವ ಹಿನ್ನಲೆಯಲ್ಲಿ ಹುಟ್ಟುಹಬ್ಬದ ಆಚರಣೆ ಬೇಡ ಎನ್ನುವ ನಿರ್ಧಾರಕ್ಕೆ ಬಂದಿರುವ ಡಿಸಿಎಂ ಡಿಕೆ ಶಿವಕುಮಾರ್, "ಭಯೋತ್ಪಾದನೆ ವಿರುದ್ಧ ನಮ್ಮ ಯೋಧರು ...