BIGGBOSS KANNADA | ಟಿಕೆಟ್ ಟು ಫಿನಾಲೆ; ಒಬ್ಬೊಬ್ಬರಿಗೂ ಸವಾಲೇ!
ಬೆಂಗಳೂರು, (www.thenewzmirror.com) ; ಫಿನಾಲೆಯ ವೇದಿಕೆ ಹತ್ತಲು ಬಿಗ್‌ಬಾಸ್ ಮನೆಯೊಳಗೆ ಪೈಪೋಟಿ ಜೋರಾಗಿಯೇ ನಡೆದಿದೆ. ಇದಕ್ಕೆ ಅನುಗುಣವಾಗಿ ಸ್ವತಃ ಬಿಗ್‌ಬಾಸ್ ಎಲ್ಲ ಸ್ಪರ್ಧಿಗಳಿಗೂ ಟಾಸ್ಕ್‌ಗಳನ್ನು ನೀಡುತ್ತಿದ್ದಾರೆ. ನಿನ್ನೆ ...