Good News | ಆಸ್ತಿ ತೆರಿಗೆ ‘ಒಟಿಎಸ್’ ಕಾಲಾವಕಾಶ ಒಂದು ತಿಂಗಳು ವಿಸ್ತರಣೆ: ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು,(www.thenewzmirror com) ; ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಸುಸ್ತಿದಾರರಿಗಾಗಿ ಜಾರಿಗೆ ತರಲಾಗಿದ್ದ ‘ಒಂದು ಬಾರಿ ಪರಿಹಾರ ಯೋಜನೆ’ (ಒಟಿಎಸ್)ಯ ಕಾಲಾವಧಿ (ಜುಲೈ 31) ಮುಕ್ತಾಯಗೊಂಡಿರುವ ಹಿನ್ನೆಲೆಯಲ್ಲಿ, ...