ಕಾವೇರಿ ನದಿ ಮಲೀನತೆ, ನದಿ ಪಾತ್ರ ಒತ್ತುವರಿ ತಡೆಯಲು ತಂಡ ರಚನೆ: ಡಿಸಿಎಂ ಡಿ.ಕೆ.ಶಿವಕುಮಾರ್
ಕೊಡಗು(thenewzmirror.com): ಕನ್ನಡ ನಾಡಿನ ಜೀವನದಿಯಾಗಿರುವ "ಕಾವೇರಿ ನದಿ ಮಲೀನತೆ ಹಾಗೂ ನದಿ ಪಾತ್ರಗಳ ಒತ್ತುವರಿ ತಡೆಯಲು ತಂಡ ರಚನೆಗೆ ಕ್ರಮವಹಿಸಲಾಗುವುದು" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ ಕೊಡಗಿನ ...