ಕೆಇಎ ಪರೀಕ್ಷಾರ್ಥಿಗಳಿಗೆ ಉಚಿತ ಆಟೋ: ಎಎಪಿಯಿಂದ ಸೌಲಭ್ಯ
ಬೆಂಗಳೂರು,(www.thenewzmirror.com); ನಿಗಮ-ಮಂಡಳಿಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ನಡೆಸುತ್ತಿರುವ ನೇಮಕಾತಿ ಪರೀಕ್ಷೆಗೆ ಹಾಜರಾಗಲು ಅಭ್ಯರ್ಥಿಗಳಿಗೆ ಅನುಕೂಲವಾಗಿಸುವ ನಿಟ್ಟಿನಲ್ಲಿ ಆಮ್ ಆದ್ಮಿ ಪಕ್ಷದ ಯುವ ಘಟಕ ಉಚಿತ ...