ಸಾರಿಗೆ ಆಶಾಕಿರಣ ಯೋಜನೆಯಡಿ ಬಿ.ಎಂ.ಟಿ.ಸಿ ಸಿಬ್ಬಂದಿಗೆ ಉಚಿತ ಕಣ್ಣಿನ ತಪಾಸಣೆ,ಉಚಿತ ಕನ್ನಡಕ ವಿತರಣೆ..!
ಬೆಂಗಳೂರು(www.thenewzmirror.com): ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸಿಬ್ಬಂದಿ ಜೀವ ಅಮೂಲ್ಯ, ಜೀವಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ ಆದರೆ ಅವರ ಕುಟುಂಬದವರೊಡನೆ ಸಂಸ್ಥೆ ಸದಾ ನಿಲ್ಲುತ್ತದೆ. ಆರ್ಥಿಕವಾಗಿ ಎಷ್ಟು ...