ಗೃಹಲಕ್ಷ್ಮಿ ಹಣ ಬಿಡುಗಡೆಗೆ ಆಗ್ರಹಿಸಿ ನಾಳೆ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಜೆಡಿಎಸ್ ಪ್ರತಿಭಟನೆ, ರಾಜ್ಯಾದ್ಯಂತ ಹೋರಾಟಕ್ಕೆ ನಿಖಿಲ್ ಕರೆ.!
ಬೆಂಗಳೂರು(thenewzmirror.com) : ಗೃಹಲಕ್ಷ್ಮಿ ಹಣ ಬಿಡುಗಡೆಗೆ ಆಗ್ರಹಿಸಿ ಪ್ರತಿಭಟನೆ ಆರಂಭಿಸಿದ್ದು, ಈ ಪ್ರತಿಭಟನೆ ಇವತ್ತು ಬೆಂಗಳೂರು ನಗರದಲ್ಲಿ ಪ್ರಾರಂಭವಾಗಿದೆ ನಾಳೆ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಜೆಡಿಎಸ್ ...