ಇಂಗ್ಲಿಷ್ ಸೇರಿ ವಿಶ್ವದ ಭಾಷೆಗಳಿಗೆ ಕನ್ನಡದ ಮಹತ್ವದ ಕೃತಿಗಳ ಭಾಷಾಂತರಕ್ಕೆ ಸರ್ಕಾರದಿಂದ ಸಹಕಾರ: ಸಿ.ಎಂ.ಸಿದ್ದರಾಮಯ್ಯ
ಬೆಂಗಳೂರು(www.thenewzmirror.com): ಇಂಗ್ಲಿಷ್ ಸೇರಿ ವಿಶ್ವದ ಭಾಷೆಗಳಿಗೆ ಕನ್ನಡದ ಮಹತ್ವದ ಕೃತಿಗಳು ಭಾಷಾಂತರಗೊಳ್ಳಲು ರಾಜ್ಯ ಸರ್ಕಾರದಿಂದ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದರು. ಕಮಲಾ ಹಂಪನಾ ...