ಪ್ರೊ.ದೊಡ್ಡರಂಗೇಗೌಡರ ವೈದ್ಯಕೀಯ ವೆಚ್ಚ ಸರ್ಕಾರದಿಂದ ಪಾವತಿ:ಶಿವರಾಜ್ ತಂಗಡಗಿ
ಬೆಂಗಳೂರು(www.thenewzmirror.com):ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಹಿರಿಯ ಸಾಹಿತಿ ಪ್ರೊ. ದೊಡ್ಡ ರಂಗೇಗೌಡರ ವೈದ್ಯಕೀಯ ವೆಚ್ಚವನ್ನು ಸಂಪೂರ್ಣವಾಗಿ ಸರ್ಕಾರದಿಂದಲೇ ಭರಿಸಲಾಗುತ್ತದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ...