ಗೃಹಲಕ್ಷ್ಮೀ ಯೋಜನೆಯಲ್ಲಿ ಯಾವುದೇ ಪರಿಷ್ಕರಣೆ ಇಲ್ಲ,ಜನವರಿ, ಫೆಬ್ರವರಿ ತಿಂಗಳ ಗೃಹಲಕ್ಷ್ಮೀ ಹಣ ಸದ್ಯದಲ್ಲೇ ಕ್ಲಿಯರ್- ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಬೆಂಗಳೂರು(thenewzmirror.com): ಗೃಹಲಕ್ಷ್ಮೀ ಯೋಜನೆಯನ್ನು ಯಾವುದೇ ಕಾರಣಕ್ಕೂ ಪರಿಷ್ಕರಣೆ ಮಾಡುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ...