ಬಿಜೆಪಿ ಬೆಲೆ ಏರಿಕೆ ಮಾಡಿದ ಕಾರಣಕ್ಕೆ ನಾವು ಗ್ಯಾರಂಟಿ ಯೋಜನೆಗಳನ್ನು ನೀಡಿದ್ದೇವೆ: ಡಿಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು(www.thenewzmirror.com):ಬೆಲೆ ಏರಿಕೆ ಪ್ರಾರಂಭ ಮಾಡಿದವರೇ ಬಿಜೆಪಿಯವರು. ರೈತರಿಗೆ ನೆರವಾಗಲು ನಾವು ಹಾಲಿನ ದರ ಏರಿಸಿದ್ದೇವೆಯೇ ಹೊರತು ಜನರ ಮೇಲೆ ಹೊರೆ ಹಾಕಲು ಅಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ...