ಕಾಂಗ್ರೆಸ್ ಸರಕಾರದಿಂದ ಬೆಲೆ ಏರಿಕೆಯ ಗ್ಯಾರಂಟಿ ಜಾರಿ: ವಿಜಯೇಂದ್ರ ಟೀಕೆ..!
ಬೆಂಗಳೂರು(thenewzmirror.com): ರಾಜ್ಯದ ಕಾಂಗ್ರೆಸ್ ಸರಕಾರವು ರಾಜ್ಯದಲ್ಲಿ ಬೆಲೆ ಏರಿಕೆಯ ಗ್ಯಾರಂಟಿಯನ್ನು ಬಹಳ ಯಶಸ್ವಿಯಾಗಿ ಜಾರಿಗೊಳಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದ್ದಾರೆ. ...