ರಾಜ್ಯದಲ್ಲಿ ಕೋವಿಡ್ ಸೋಂಕು ಪತ್ತೆ: ಆತಂಕ ಪಡುವ ಪರಿಸ್ಥಿತಿ ಇಲ್ಲ ಎಂದ್ರು ಆರೋಗ್ಯ ಸಚಿವರು
ಬೆಂಗಳೂರು(www.thenewzmirror.com):ರಾಜ್ಯದಲ್ಲಿ ಕಳೆದ ಒಂದು ವಾರದಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳಲ್ಲಿ ಕೊಂಚ ಏರಿಕೆ ಕಂಡಿದ್ದು ಒಟ್ಟು 35 ಜನರು ಕೋವಿಡ್ ಪಾಸಿಟಿವ್ ಹೊಂದಿದ್ದಾರೆ. ಬೆಂಗಳೂರಿನಲ್ಲಿಯೇ 32 ಕೋವಿಡ್ ಪಾಸಿಟಿವ್ ...