Loksabha Election | ದೇಶದಲ್ಲಿ 7 ಹಂತ ರಾಜ್ಯದಲ್ಲಿ 2 ಹಂತದಲ್ಲಿ ಮತದಾನ ; ಏಪ್ರಿಲ್ ,19 ಕ್ಕೆ ಆರಂಭ, ಜೂನ್ 4 ಕ್ಕೆ ಫಲಿತಾಂಶ, ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್
ನವದೆಹಲಿ, (www.thenewzmirror.com) : ಭಾರತದಲ್ಲಿ 18ನೇ ಲೋಕಸಭಾ ಚುನಾವಣೆಗೆ ಮುಖ್ಯ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿದೆ. ದೇಶದಲ್ಲಿ 7 ಹಂತದಲ್ಲಿ ಚುನಾವಣೆ ನಡೆಯಲಿದ್ದು, ಏಪ್ರಿಲ್ 19ರಿಂದ ...