ಲೋಕಸಭಾ ಕ್ಷೇತ್ರ ಮರುವಿಂಗಡಣೆ ವಿರುದ್ಧ ಹೋರಾಟದ ಬಗ್ಗೆ ಹೈಕಮಾಂಡ್ ಜತೆ ಚರ್ಚೆ: ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು(thenewzmirror.com):“ಲೋಕಸಭಾ ಕ್ಷೇತ್ರ ಮರುವಿಂಗಡಣೆ ವಿರುದ್ಧದ ಹೋರಾಟಕ್ಕೆ ತಮಿಳುನಾಡು ಸರ್ಕಾರದ ಆಹ್ವಾನದ ಕುರಿತು ಪಕ್ಷದ ಹೈಕಮಾಂಡ್ ನಾಯಕರ ಜತೆ ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳುತ್ತೇವೆ” ಎಂದು ಡಿಸಿಎಂ ಡಿ.ಕೆ. ...