ದುಬೈನ ಬುರ್ಜ್ ಖಲೀಫಾ ಕಟ್ಟಡದ ಮೇಲೆ ಸಿಸಿಎಲ್ ವೈಭವ.. ಸಿಸಿಎಲ್ ಪಂದ್ಯಾವಳಿ ಯಾವಾಗಿಂದ ಶುರು? ಎಷ್ಟು ತಂಡಗಳು ಎಲ್ಲೆಲ್ಲಿ ಪಂದ್ಯ? ಇಲ್ಲಿದೆ ಕಂಪ್ಲೀಟ್ ವಿವರ
ಬೆಂಗಳೂರು, (www.thenewzmirror.com) ; ಭಾರತ ಚಿತ್ರರಂಗದ ದಿಗ್ಗಜರನ್ನು ಒಂದೇ ವೇದಿಕೆಯಲ್ಲಿ ಕಣ್ತುಂಬಿಕೊಳ್ಳುವ ಸುವರ್ಣಾವಕಾಶ ಅಭಿಮಾನಿಗಳಿಗೆ ಮತ್ತೊಮ್ಮೆ ಒದಗಿ ಬಂದಿದೆ. 10ನೇ ಆವೃತ್ತಿಯ ಸೆಲೆಬ್ರಿಟಿ ಕ್ರಿಕೆಟ್ ಲೀಗ್ ಗೆ ...