ರಾಜ್ಯದಲ್ಲಿ ಗೃಹ ಸಚಿವರು ಬದುಕಿಲ್ಲವೇ? ಗುಪ್ತಚರ ಇಲಾಖೆ ಸತ್ತು ಹೋಗಿದೆಯೇ?: ವಿಜಯೇಂದ್ರ ವಾಗ್ದಾಳಿ
ಬೆಂಗಳೂರು(www.thenewzmirror.com):ಕರ್ನಾಟಕ ರಾಜ್ಯದಲ್ಲಿ ಗೃಹ ಸಚಿವರು ಬದುಕಿಲ್ಲವೇ? ಗುಪ್ತಚರ ಇಲಾಖೆ ಸತ್ತು ಹೋಗಿದೆಯೇ? ರಾಜ್ಯದ ಕಾನೂನು- ಸುವ್ಯವಸ್ಥೆ ಏನಾಗಿದೆ? ಸಿದ್ದರಾಮಯ್ಯರ ನೇತೃತ್ವದ ಕಾಂಗ್ರೆಸ್ ಸರಕಾರದ ಎಸ್‍ಡಿಪಿಐ, ಪಿಎಫ್‍ಐ ಮೇಲಿನ ...