ರಾಮಮಂದಿರ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಗೈರು , ರಾಜಕೀಯ ಲಾಭವೋ ನಷ್ಟವೋ..?
ಬೆಂಗಳೂರು, (www.thenewzmirror.com) ; ಅಯೋಧ್ಯೆಯಲ್ಲಿ ನಿರ್ಮಾಣ ಆಗುತ್ತಿರುವ ಭವ್ಯ ರಾಮ ಮಂದಿರದ ಉದ್ಘಾಟನಾ ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ, ಹಾಜರಾಗೋದಿಲ್ಲ ಎಂದು ಕಾಂಗ್ರೆಸ್ ಪಕ್ಷ ಅಧಿಕೃತ ಪ್ರಕಟಣೆ ಹೊರಡಿಸಿದೆ. ...