ತೋಟಗಾರಿಕಾ ಸಂಶೋಧನಾ ಸಂಸ್ಥೆಗೆ (ICAR) ಡೀಮ್ಡ್ ವಿವಿ ಸ್ಥಾನಮಾನ: ಕುಮಾರಸ್ವಾಮಿ
ಬೆಂಗಳೂರು(thenewmirror.com): ಹೆಸರಘಟ್ಟದಲ್ಲಿರುವ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ (ICAR) ಯನ್ನು ಡೀಮ್ಡ್ ವಿಶ್ವವಿದ್ಯಾಲಯದ ಸ್ಥಾನಮಾನ ನೀಡುವ ಬಗ್ಗೆ ಕೇಂದ್ರದ ಶಿಕ್ಷಣ ಸಚಿವರಾದ ಧರ್ಮೇಂದ್ರ ಪ್ರಧಾನ್ ಅವರ ಜತೆ ...