Rain News | ರಾಜ್ಯದಲ್ಲಿ ಮುಂದಿನ 48 ಗಂಟೆಗಳ ಕಾಲ ಭಾರೀ ಮಳೆ ಮುನ್ಸೂಚನೆ ಕೊಟ್ಟ ಹವಾಮಾನ ಇಲಾಖೆ: ಎಲ್ಲೆಲ್ಲಿ ಮಳೆಯಾಗುತ್ತಾ ಗೊತ್ತಾ.?
ಬೆಂಗಳೂರು, (www.thenewzmirror.com) ; ಮುಂದಿನ 48 ಗಂಟೆಗಳ ಕಾಲ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಅಂತ ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ...