ಮರೆಗುದ್ದಿ ಏತ ನೀರಾವರಿ ಯೋಜನೆ ಹಂತ, ಹಂತವಾಗಿ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು(thenewzmirror.com): "ಮರೆಗುದ್ದಿ ಏತ ನೀರಾವರಿ ಯೋಜನೆಯನ್ನು ಹಂತ ಹಂತವಾಗಿ ಜಾರಿಗೊಳಿಸಲಾಗುವುದು” ಎಂದು ಜಲಸಂಪನ್ಮೂಲ ಸಚಿವರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಿಧಾನಸಭೆಯಲ್ಲಿ ಸೋಮವಾರ ಭರವಸೆ ನೀಡಿದರು. ...