ಮೋದಿಯ 3ನೇ ಅವಧಿಯಲ್ಲಿ ಭಾರತ ಜಗತ್ತಿನ 3ನೇ ಅತಿದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮಲಿದೆ ; ಅಮಿತ್ ಶಾ
ಬೆಂಗಳೂರು, (www.thenewzmirror com); ಮೋದಿಯವರ ಮೂರನೇ ಬಾರಿಯ ಪ್ರಧಾನಿಯ ಅವಧಿಯಲ್ಲಿ ಭಾರತವು ಮೂರನೇ ಅತಿದೊಡ್ಡ ಆರ್ಥಿಕತೆಯಾಗುವ ಮೂಲಕ ಜಗತ್ತಿನ ಮುಂದೆ ಹೆಮ್ಮೆಯಿಂದ ತೆಲೆ ಎತ್ತಿ ನಿಲ್ಲಲಿದೆ ಎಂದು ...