ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಗೆಜೆಟ್ ಅಧಿಸೂಚನೆ ಹೊರಡಿಸುವಂತೆ ಕೇಂದ್ರಕ್ಕೆ ಮನವಿ: ಡಿಸಿಎಂ ಡಿ.ಕೆ.ಶಿವಕುಮಾರ್
ದೆಹಲಿ(www.thenewzmirror.com): "ಆಲಮಟ್ಟಿ ಅಣೆಕಟ್ಟು ಎತ್ತರದ ಬಗ್ಗೆ ಗೆಜೆಟ್ ಅಧಿಸೂಚನೆ ಹೊರಡಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇವೆ. ಕೇಂದ್ರ ಜಲಶಕ್ತಿ ಸಚಿವರು ಕೃಷ್ಣಾ ನದಿ ಜಲಾನಯನ ಪ್ರದೇಶದ ...