Rajya sabha | ಕನ್ನಡದಲ್ಲಿ ರಾಜ್ಯಸಭೆ ಸದಸ್ಯೆಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಸುಧಾಮೂರ್ತಿ
ನವದೆಹಲಿ, (www.thenewzmirror.com) : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ನಾಮನಿರ್ದೇಶಿತರಾಗಿದ್ದ ಇನ್ಫೋಸಿಸ್ ಫೌಂಡೇಷನ್ ಮುಖ್ಯಸ್ಥೆ ಸುಧಾಮೂರ್ತಿ ಅವರು ಇಂದು ರಾಜ್ಯಸಭೆ ಸದಸ್ಯೆಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ರು. ...