ಕುಡಿಯುವ ನೀರಿನ ಯೋಜನಗಳ ಅನುಷ್ಠಾನಕ್ಕೆ ಸಮನ್ವಯತೆಯಿಂದ ಕಾರ್ಯ ನಿರ್ವಹಿಸಿ: ಪ್ರಿಯಾಂಕ್ ಖರ್ಗೆ ಸೂಚನೆ
ಬೆಂಗಳೂರು(www.thenewzmirror.com): ಕುಡಿಯುವ ನೀರಿಗೆ ಸಂಬಂಧಿಸಿದ ಹಾಗೂ ಇನ್ನಿತರ ಸರ್ಕಾರದ ಯೋಜನೆಗಳಿಗೆ ಸಂಬಂಧಿಸಿದಂತೆ ಭೂಮಿ ವಶಪಡಿಸಿಕೊಳ್ಳುವ ವಿಚಾರದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತಿ ಸಿಇಒಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ...