Education News | ಶಿಕ್ಷಣ ಇಲಾಖೆ ವಿರುದ್ಧ ಸಿಡಿದೆದ್ದ ಖಾಸಗಿ ಶಾಲಾ ಆಡಳಿತ ಮಂಡಳಿ, ಸ್ವಾತಂತ್ರ್ಯ ದಿನಾಚರಣೆಯಂದು ಕರಾಳ ದಿನ ಆಚರಿಸಲು ತೀರ್ಮಾನ..!
ಬೆಂಗಳೂರು, (www.thenewzmirror.com) ; ರಾಜ್ಯ ಶಿಕ್ಷಣ ಇಲಾಖೆ ಖಾಸಗಿ ಶಾಲೆ ಆಡಳಿತ ಮಂಡಳಿಗೆ ಹಿಂಸೆ ನೀಡುತ್ತಿವೆ. ಖಾಸಗಿ ಶಾಲೆಗಳನ್ನ ನಿಯಮಗಳ ಹೆಸರಿನಲ್ಲಿ ಹಿಂಸೆ ಮಾಡುತ್ತಿವೆ ಇದರ ವಿರುದ್ಧ ...