Danger News | ಪೋಷಕರೇ ಎಚ್ಚರ ಎಚ್ಚರ, ಮಕ್ಕಳಿಗೆ ಮೊಬೈಲ್ ಕೊಟ್ರೆ ಕಷ್ಟ ಕಷ್ಟ, ಖಾಸಗಿ ಶಾಲಾ ಒಕ್ಕೂಟದಿಂದ ಎಚ್ಚರಿಕೆ ಪತ್ರ.!
ಬೆಂಗಳೂರು, (www.thenewzmirror.com) ; ಇತ್ತೀಚಿನ ದಿನಗಳಲ್ಲಿ ಮಕ್ಕಳು ಮೊಬೈಲ್ ಗೀಳು ಹೆಚ್ಚಿಸಿಕೊಂಡಿದ್ದಾರೆ. ಇದಕ್ಕೆ ಬ್ರೇಕ್ ಹಾಕದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ ಅಂತ ಖಾಸಗಿ ಶಾಲಾ ಆಡಳಿತ ಮಂಡಳಿ ...