BLR Logistics Park | ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಶ್ವದರ್ಜೆಯ ಲಾಜಿಸ್ಟಿಕ್ಸ್ ಪಾರ್ಕ್ ಉದ್ಘಾಟನೆ
ಬೆಂಗಳೂರು, ( www.thenewzmirror.com) ; ಭಾರತದ ಪ್ರಮುಖ ವಿಮಾನ ನಿಲ್ದಾಣ ಸೇವಾ ನಿರ್ವಹಣಾ ಕಂಪನಿಯಾದ ಏರ್ ಇಂಡಿಯಾ ಸ್ಯಾಟ್ಸ್ ಏರ್‌ಪೋರ್ಟ್ ಸರ್ವೀಸಸ್ ಪ್ರೈವೇಟ್ ಲಿಮಿಟೆಡ್ (ಎಐಸ್ಯಾಟ್ಸ್) ಬೆಂಗಳೂರಿನ ...