Good News | ಸಕಾಲಕ್ಕೆ ಲಭ್ಯವಾದ ಕಿಡ್ನಿ, ಫೋರ್ಟಿಸ್ ಆಸ್ಪತ್ರೆಯಿಂದ ಮಹಿಳೆಗೆ ಯಶಸ್ವಿ ಕಿಡ್ನಿ ಕಸಿ.
ಬೆಂಗಳೂರು, (www.thenewzmirror.com) ; ಕೊನೆ ಹಂತದ ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿದ್ದ 32 ವರ್ಷದ ಮಹಿಳೆಗೆ ನಾಗರಭಾವಿ ಫೋರ್ಟಿಸ್ ಆಸ್ಪತ್ರೆ ವೈದ್ಯರ ತಂಡ ಅತ್ಯಾಧುನಿಕ ತಂತ್ತಜ್ಞಾನದಿಂದ ಯಶಸ್ವಿಯಾಗಿ ಕಿಡ್ನಿಕಸಿ ...